Karnataka News

*ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ED ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ 5 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದೆಹಲಿಯ ಇಡಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ. ಬ್ಯಾಂಕ್ ಸಿಬ್ಬಂದಿಗಳ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button