*ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ED ಅಧಿಕಾರಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ 5 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದೆಹಲಿಯ ಇಡಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ. ಬ್ಯಾಂಕ್ ಸಿಬ್ಬಂದಿಗಳ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed