*ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗ(KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಹಾಲಿ ಸದಸ್ಯೆ ಶಾಂತಾ ಹೊಸಮನಿ ಸೇರಿದಂತೆ ಹಲವರ ಮನೆ ಹಾಗೂ ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಇದರ ಬೆನ್ನಲ್ಲೇ ಇತ್ತ ಐಎಎಸ್ ಅಧಿಕಾರಿ … Continue reading *ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ ದಾಳಿ*
Copy and paste this URL into your WordPress site to embed
Copy and paste this code into your site to embed