*ಎಸ್ ಐಟಿ ಚಾರ್ಜ್ ಶೀಟ್ ಬೆನ್ನಲ್ಲೇ EDಯಿಂದ ನಲಪಾಡ್ ಗೆಸಮನ್ಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ ಮೊಹಮ್ಮದ್ ನಲಪಾಡ್ ಸೇರಿ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಇಡಿ ಅಧಿಕಾರಿಗಳು ಮೂರನೇ ಬಾರಿ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.Home add -Advt … Continue reading *ಎಸ್ ಐಟಿ ಚಾರ್ಜ್ ಶೀಟ್ ಬೆನ್ನಲ್ಲೇ EDಯಿಂದ ನಲಪಾಡ್ ಗೆಸಮನ್ಸ್ ಜಾರಿ*
Copy and paste this URL into your WordPress site to embed
Copy and paste this code into your site to embed