ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದು ಶಿಕ್ಷಣದ ಗುರಿ: ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.Home add -Advt ರೈತರು, ಸೈನಿಕರು, ಶಿಕ್ಷಕರು … Continue reading ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದು ಶಿಕ್ಷಣದ ಗುರಿ: ಸಿಎಂ ಸಿದ್ದರಾಮಯ್ಯ