ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ

ಪ್ರಗತಿವಾಹಿನಿ ಸುದ್ದಿ: 2024-25ನೇ ಸಾಲಿನ ಎಸ್ಎಸ್‌ಎಲ್‌ಸಿ ಪರೀಕ್ಷೆಗಳ ಪ್ರಕ್ರಿಯೆ ಕುರಿತು ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದ್ದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ದಿನಾಂಕ 21.09.2023ರನ್ವಯ 2023- 24ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂದು ಹೆಸರಿಸಿ, ಹಂತ ಹಂತವಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. 2025ರ ಮಾರ್ಚ್/ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ … Continue reading ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ