ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇದ್ದ ಕಾರಣಕ್ಕೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ಕಡಿತ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಪಠ್ಯ ಪುಸ್ತಕ ಸಂಘದ ಮನವಿ ಮೇರೆಗೆ 1ನೇ ತರಗತಿಯಿಂದ 10ನೇ ತರಗತಿವರೆಗಿನ ಪಠ್ಯವನ್ನು ಕಡಿತಗೊಳಿಸಿ ಇಲಾಖೆ ಆದೇಶ ನಿಡಿದೆ.
ಇನ್ನು ಸೆಪ್ಟೆಂಬರ್ 1ರಿಂದ ಮಾರ್ಚ್ 31ರವರೆಗೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗಳಿಗೆ ಇಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ