*ಬಿಜೆಪಿ ಪರ ಪ್ರಚಾರ; ಶಿಕ್ಷಣ ಇಲಾಖೆ ನೌಕರ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ನೌಕರರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.Home add -Advt ಬಿಜೆಪಿ ಪರ ವಾಟ್ಸಪ್ ಗ್ರೂಪ್ ನಲ್ಲಿ ಸಂದೇಶ ಕಳುಹಿಸಿ ಪ್ರಚಾರ ನಡೆಸಿರುವ ಆರೋಪದಲ್ಲಿ ಹಾಸನದ ಡಿಡಿಪಿಐ ಕಚೇರಿಯ ಎಫ್ ಡಿಎ ಬಿ.ಹೆಚ್ ಮಂಜುನಾಥ್ ಅವರನ್ನು ಅಮನಾತು ಮಾಡಲಾಗಿದೆ. ಬಿ.ಹೆಚ್.ಮಂಜುನಾಥ್ ವಿರುದ್ಧ ನಾಗೇಂದ್ರ ಎಂಬುವವರು ದೂರು ನೀಡಿದ್ದರು. ಪ್ರಕರಣದ ಬಗ್ಗೆ ಮಂಜುನಾಥ್ ಅವರ ವಿಚಾರಣೆ ಹಾಗೂ ಡಿಸಿಪಿಐ ವರದಿ … Continue reading *ಬಿಜೆಪಿ ಪರ ಪ್ರಚಾರ; ಶಿಕ್ಷಣ ಇಲಾಖೆ ನೌಕರ ಸಸ್ಪೆಂಡ್*