*ಶಾಲಾ ಶಿಕ್ಷಣ ಇಲಾಖೆಯ ಕನ್ನಡ ವಿರೋಧಿ ಧೋರಣೆ ಖಂಡನೀಯ: ಡಾ.ಪುರುಷೋತ್ತಮ ಬಿಳಿಮಲೆ*

ಹಿಂದಿ ಹೇರಿಕೆ ಕುರಿತಂತೆ ಅಧಿಕಾರಿಗಳಿಗೆ ಸೂಕ್ತ ಎಚ್ಚರಿಕೆ ನೀಡಿ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಪಾಲಿನೊಂದಿಗೆ ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಪ್ರಧಾನಮಂತ್ರಿ ಪೋಷಣ ಕಾರ್ಯಕ್ರಮದ ಕುರಿತಂತೆ ಪಿಎಂ ಪೋಷಣ್ ಯೋಜನೆಯ ನಿರ್ದೇಶಕರು ಹೊರಡಿಸಿರುವ ದಿನಾಂಕ ರಹಿತ ಸುತ್ತೋಲೆಯಲ್ಲಿ ಪ್ರತಿಬಿಂಬಿತವಾಗಿರುವ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಕನ್ನಡ ಭಾಷೆಯ ಕುರಿತಾದ ಅಗೌರವದ ಮನಸ್ಥಿತಿ ಖಂಡನೀಯವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ … Continue reading *ಶಾಲಾ ಶಿಕ್ಷಣ ಇಲಾಖೆಯ ಕನ್ನಡ ವಿರೋಧಿ ಧೋರಣೆ ಖಂಡನೀಯ: ಡಾ.ಪುರುಷೋತ್ತಮ ಬಿಳಿಮಲೆ*