*ಶಾಲಾ ಶಿಕ್ಷಕರಿಗೆ ವಾರ್ನಿಂಗ್ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಕೆಲವು ಶಿಕ್ಷಕರು ರಾಜಕೀಯ, ಲೇವಾದೇವಿ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಕರು ತಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲದಿದ್ದರೆ ಕಠಿಣ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಧು, ಶಿಕ್ಷಕರು ಶಾಲೆಗಳಲ್ಲಿ ಹಾಜರಿರಬೇಕು ಮತ್ತು ಪ್ರಾಕ್ಸಿ ಶಿಕ್ಷಕರನ್ನು ಬಳಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದರು. Home add -Advt 10,000 … Continue reading *ಶಾಲಾ ಶಿಕ್ಷಕರಿಗೆ ವಾರ್ನಿಂಗ್ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*
Copy and paste this URL into your WordPress site to embed
Copy and paste this code into your site to embed