ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ. ಎಂ. ಆರ್. ದೊರೆಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಧ್ಯಂತರ ವರದಿ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
*ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ*
https://pragati.taskdun.com/dcm-d-k-shivakumarbangalorecity-rounds/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ