*ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಣ ದಾರಿ ದೀಪವಾಗಬೇಕು: ಭಾಗ್ಯಶ್ರೀ ಹುಗ್ಗಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಲೇಜು ಶಿಕ್ಷಣ ಕಲಿಯುವ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಬದಿಗೊತ್ತಿ ಓದುವುದರ ಕಡೆಗೆ ಒಲವು ತೋರಿಸಬೇಕು, ಅಂದಾಗ ಮಾತ್ರ ಶಿಕ್ಷಣವು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ ಎಂದು ಬೈಲಹೊಂಗಲ ನಗರಸಭೆ ಪೌರಾಯುಕ್ತರಾದ ಭಾಗ್ಯಶ್ರೀ ಹುಗ್ಗಿ ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಸರ್ಕಾರಿ ಪದವಿ ಪೂರ್ವ ವಿದ್ಯಾಲಯ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 23 2026(ಗುರುವಾರ) ಜರುಗಿದ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ … Continue reading *ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಣ ದಾರಿ ದೀಪವಾಗಬೇಕು: ಭಾಗ್ಯಶ್ರೀ ಹುಗ್ಗಿ*
Copy and paste this URL into your WordPress site to embed
Copy and paste this code into your site to embed