ಪ್ರಸ್ತುತ ಅವಧಿಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ನನ್ನ ಗುರಿ – ಲಕ್ಷ್ಮೀ ಹೆಬ್ಬಾಳಕರ್

​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಪ್ರಸ್ತುತ 2023 -2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ​ ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ‌ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿಗಳನ್ನು‌​ ಸೋಮವಾರ ಉದ್ಘಾಟಿಸಿ​ ಅವರು ಮಾತನಾಡಿದರು. ​ಕಳೆದ ಅವಧಿಯಲ್ಲಿ ಸಾಕಷ್ಟು ಶಾಲಾ ಕೊಠಡಿ, ಸ್ಮಾರ್ಟ್ ಕ್ಲಾಸ್, ಆಟದ ಮೈದಾನ, ವಿಜ್ಞಾನ … Continue reading ಪ್ರಸ್ತುತ ಅವಧಿಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ನನ್ನ ಗುರಿ – ಲಕ್ಷ್ಮೀ ಹೆಬ್ಬಾಳಕರ್