*ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*: *1.25 ಲಕ್ಷ ರೂ.ವಿದ್ಯಾರ್ಥಿವೇತನ*: *ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ಕೇಂದ್ರ ಸರ್ಕಾರ ಮಹ್ತವದ ವಿದ್ಯಾರ್ಥಿ ವೇತನ ಜಾರಿಗೆ ತಂದಿದೆ. ಈ ಯೋಜನೆಯಿಂದ 9 ರಿಂದ 12ನೇ ತರಗತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ತೊಂದರೆಯಿಂದ ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೊಳಿಸಿದೆ. ಅದೇ ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ’ (PM-YASASVI). ಸಾಮಾಜಿಕ ನ್ಯಾಯ … Continue reading *ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*: *1.25 ಲಕ್ಷ ರೂ.ವಿದ್ಯಾರ್ಥಿವೇತನ*: *ಇಲ್ಲಿದೆ ಮಾಹಿತಿ*