*ಶಕ್ತಿ ಚಂಡಮಾರುತದ ಎಫೆಕ್ಟ್: 9 ಜಿಲ್ಲೆಯಲ್ಲಿ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ಶಕ್ತಿ ಚಂಡಮಾರುತದ ಪರಿಣಾಮ ಅ.11ರವರೆಗೂ ಮಳೆ ಮುಂದುವರಿಯಲಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂದಿನ 3-4ದಿನ ವ್ಯಾಪಕ ಮಳೆ ಬೀಳಲಿದ್ದು 9 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ Home add -Advt ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, … Continue reading *ಶಕ್ತಿ ಚಂಡಮಾರುತದ ಎಫೆಕ್ಟ್: 9 ಜಿಲ್ಲೆಯಲ್ಲಿ ಅಲರ್ಟ್*