*ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* 

ಕುಮಾರಸ್ವಾಮಿ ಲೇಔಟ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ದಿನಗಳು ಬಂದಿವೆ. ಕ್ಷೇತ್ರದ ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮಿಸುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.   ಕುಮಾರಸ್ವಾಮಿ ಲೇಔಟ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಸುಮಾರು‌ 2 ಕೋಟಿ ರೂಪಾಯಿಗಳ ವೆಚ್ಚದ ರಸ್ತೆ ನಿರ್ಮಾಣ, ಫೇವರ್ಸ್ … Continue reading *ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*