*ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಕುಮಾರಸ್ವಾಮಿ ಲೇಔಟ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ದಿನಗಳು ಬಂದಿವೆ. ಕ್ಷೇತ್ರದ ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮಿಸುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಕುಮಾರಸ್ವಾಮಿ ಲೇಔಟ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಸುಮಾರು 2 ಕೋಟಿ ರೂಪಾಯಿಗಳ ವೆಚ್ಚದ ರಸ್ತೆ … Continue reading *ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed