*ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ಯಾಂಕರ್*: *ಕ್ಷಣಾರ್ಧದಲ್ಲಿ 31 ಮಂದಿ ಸಾವು, 27 ವಾಹನಗಳು ಭಸ್ಮ*

ಪ್ರಗತಿವಾಹಿನಿ ಸುದ್ದಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ. ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆ ಭೀಕರ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ತೀವ್ರತೆ ರಸ್ತೆಯಲ್ಲಿದ್ದ ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೂ ವ್ಯಾಪಿಸಿದ್ದು,  ಈ ಭೀಕರ ಘಟನೆಯಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 21 ಜನರು ಗಾಯಗೊಂಡಿದ್ದಾರೆ. ಈಜಿಪ್ಟ್‌ನ ರಾಜಧಾನಿ ಕೈರೋ ಸಮೀಪದ ಪ್ರಮುಖ ರಿಂಗ್ ರೋಡ್‌ನಲ್ಲಿ ಈ ದುರಂತ ಸಂಭವಿಸಿದೆ. ಗಿಜಾ ಪ್ರಾಂತ್ಯದ ಅಲ್-ವಾರಕ್ ಪ್ರದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ … Continue reading *ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ಯಾಂಕರ್*: *ಕ್ಷಣಾರ್ಧದಲ್ಲಿ 31 ಮಂದಿ ಸಾವು, 27 ವಾಹನಗಳು ಭಸ್ಮ*