Latest

ಮಾಜಿ ಮುಖ್ಯನ್ಯಾಯಾಧೀಶರಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ಢಾಕಾ: ಸುಪ್ರೀಂಕೋರ್ಟ್ ನ ಮಾಜಿ ಮುಖ್ಯನ್ಯಾಯಾಧೀಶರೊಬ್ಬರಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಸುಪ್ರೀಂ ಕೋರ್ಟ್ ಮಾಜಿ ಮುಖ್ಯನ್ಯಾಯಾಧೀಶರಾಗಿದ್ದ ಸುರೇಂದ್ರ ಕುಮಾರ್ ಸಿನ್ಹಾ ಎಂಬುವವರಿಗೆ ಢಾಕಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

Home add -Advt

ಸಿನ್ಹಾ ಅವರು ಖಾಸಗಿ ಬ್ಯಾಂಕ್ ಅಧಿಕಾರಿಯಿಂದ 4,71,000 ಡಾಲರ್ ಲಂಚ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ಲೆಯಲಿ 11 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಿನ್ಹಾ ಬಾಂಗ್ಲಾದೇಶದ ಮೊದಲ ಹಿಂದೂ ನ್ಯಾಯಾಧೀಶರಾಗಿದ್ದರು.

Related Articles

Back to top button