Latest

ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಪತ್ನಿಯ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಪತಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನ ಜೀಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರೇಖಾ ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ ಪತ್ನಿ ಹತ್ಯೆಗೈದು ನೇಣಿಗೆ ಶರಣಾದ ವ್ಯಕ್ತಿ. ಪತ್ನಿ ಶೀಲಶಂಕಿಸಿ ಆಕೆಯನ್ನು ಕುಡುಗೋಲಿನಿಂದ ಕೊಲೆಗೈದು ಸಾಯಿಸಿದ್ದಾನೆ.

ಪತ್ನಿ ಸಾವನ್ನಪ್ಪುತ್ತಿದ್ದಂತೆ ಪತಿ ಕುಮಾರಸ್ವಾಮಿ ನೇಣಿಗೆ ಕೊರಳೊಡ್ಡಿದ್ದಾನೆ. ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಾದ್ಯಂತ ಗಂಧದಗುಡಿ ಬಿಡುಗಡೆ; ಅಪ್ಪು ಕಣ್ತುಂಬಿಕೊಳ್ಳಲು ಮುಗಿಬಿದ್ದ ಅಭಿಮಾನಿಗಳು

https://pragati.taskdun.com/latest/gandhadagudireleaseprneeth-raj-kumardeam-project/

Related Articles

Back to top button