*ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಸಿಎಂ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಭ್ಯಸಿಸಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸನ್ಮಾನಿಸಿ ಬಹುಮಾನ ಘೋಷಿಸಿದರು. ಸಂಜೀವ್ ಮುತ್ತಯ್ಯ, (ಪ್ರಥಮ ಸ್ಥಾನ )ಚಿತ್ರ ದುರ್ಗ ಜಿಲ್ಲೆ.ಎಸ್ ಎಸ್ ಎಲ್ ಸಿ ಯಲ್ಲಿ ಶೇ 96.8%. ಇವರಿಗೆ 2 ಲಕ್ಷ ರೂ ಬಹುಮಾನ.Home add -Advt ವೀರೇಶ್ ರಾಯಚೂರು ಜಿಲ್ಲೆ ಪಿಯುಸಿ ವಾಣಿಜ್ಯ ವಿಭಾಗದಲ್ಲಿ (ಪ್ರಥಮ ಸ್ಥಾನ )ಶೇ. 95.16%. 2 ಲಕ್ಷ … Continue reading *ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಸಿಎಂ ಸನ್ಮಾನ*