*BREAKING: ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕನಾಥ್ ಶಿಂಧೆ ಅವರು ಜ್ವರದಿಂದ ಬಳಲುತ್ತಿದ್ದು ಥಾಣೆಯ ಜುಪಿಟರ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಶುಕ್ರವಾರದಿಂದಲೇ ಅವರು ಲಘು ಜ್ವರ, ಮೈಕೈ ನೋವು ಮತ್ತು ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಏಕನಾಥ್ ಶಿಂಧೆಗೆ ಸದ್ಯ ರೂಟಿನ್ ಹೆಲ್ತ್ ಚೆಕಪ್ ಮಾಡಲಾಗುತ್ತಿದೆ. ಅವರ ಆರೋಗ್ಯ … Continue reading *BREAKING: ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed