*ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿ ಪೊಲೀಸ್‌ರಿಂದ ಭಾರಿ ಭದ್ರತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಲಕ್ಷಾಂತರ ಜನರು ರಾಜ್ಯೋತ್ಸವದ ಮೆರವಣಿಗೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಬೃಹತ್ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಬೆಳಗಾವಿ ನಗರದಿಂದ 3 ಡಿಎಸ್ಪಿ, 6 ಪೊಲೀಸ್ ಇನ್ಸ್‌ಪೆಕ್ಟರ್, 20 ಪಿಎಸ್‌ಐ ಹಾಗೂ 98 ಎಎಸ್‌ಐ ಸೇರಿದಂತೆ 528 ಹೆಡ್‌ಕಾನ್ಸ್‌ಟೇಬಲ್ ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ನಿಯೋಜಿಸಲಾಗಿದೆ. ಹೊರ ಜಿಲ್ಲೆಗಳು ಹಾಗೂ … Continue reading *ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿ ಪೊಲೀಸ್‌ರಿಂದ ಭಾರಿ ಭದ್ರತೆ*
Copy and paste this URL into your WordPress site to embed
Copy and paste this code into your site to embed