*ಆನ್ ಲೈನ್ ವಂಚನೆ*: *ಬೀಡಿಯಲ್ಲಿ ವೃದ್ಧ ದಂಪತಿ ಆತ್ಮಹತ್ಯೆ* *ಮನಕಲಕುವ ಘಟನೆ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಆನ್ ಲೈನ್ ವಂಚಕರಿಂದ ನಿರಂತರ ಶೋಷಣೆಗೆ ಒಳಗಾಗಿ ಲಕ್ಷಾಂತರ ಹಣ ಕಳೆದುಕೊಂಡು ಮನನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ಸಂಜೆ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಮೃತರನ್ನು ಬೀಡಿ ಗ್ರಾಮದ ಚರ್ಚ್ ಸ್ಟ್ರೀಟ್ ನಿವಾಸಿ, ಕೇಂದ್ರ ಸರ್ಕಾರದ ನಿವೃತ್ತ ಅಧಿಕಾರಿ ಡಿಯಾಗೋ ಸಂತಾನ ನಜರೆತ್ (83) ಮತ್ತು ಅವರ ಪತ್ನಿ ಫ್ಲೇವಿಯಾ ಡಿಯಾಗೋ ನಜರೆತ್ (78) ಎಂದು ಗುರುತಿಸಲಾಗಿದೆ. ಘಟನೆಯ ವಿವರ ಕೆಲದಿನಗಳ ಹಿಂದೆ ಡಿಯಾಗೋ … Continue reading *ಆನ್ ಲೈನ್ ವಂಚನೆ*: *ಬೀಡಿಯಲ್ಲಿ ವೃದ್ಧ ದಂಪತಿ ಆತ್ಮಹತ್ಯೆ* *ಮನಕಲಕುವ ಘಟನೆ*