*ಚಿನ್ನಾಭರಣಕ್ಕಾಗಿ ವೃದ್ಧೆ ಕೊಲೆ ಶಂಕೆ*: *ಪ್ಲಾಸ್ಟಿಕ್ ಚೀಲದಲ್ಲಿ ಶವ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಮನೆಯಿಂದ ಹೊರಟ ಬಳಿಕ ನಾಪತ್ತೆಯಾಗಿದ್ದ 67 ವರ್ಷದ ವೃದ್ಧೆಯೊಬ್ಬರ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೊಲೆ ಶಂಕೆ ವ್ಯಕ್ತವಾಗಿದೆ. ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳು ಹತ್ಯೆ ಮಾಡಿ ಶವವನ್ನು ನಾಲೆಗೆ ಎಸೆದಿರುವ ಸಾಧ್ಯತೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಶವ ಪತ್ತೆಯಾಗಿದೆ. ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅ.3ರಂದು ವಿಜಿ ಕೊಪ್ಪಲಿಗೆ ಹೋಗುವುದಾಗಿ ಪತಿ ಅಣ್ಣೇಗೌಡರಿಗೆ ತಿಳಿಸಿ ಮನೆಯಿಂದ … Continue reading *ಚಿನ್ನಾಭರಣಕ್ಕಾಗಿ ವೃದ್ಧೆ ಕೊಲೆ ಶಂಕೆ*: *ಪ್ಲಾಸ್ಟಿಕ್ ಚೀಲದಲ್ಲಿ ಶವ ಪತ್ತೆ*
Copy and paste this URL into your WordPress site to embed
Copy and paste this code into your site to embed