*ಹಿರಿಯರ ಮಾತು ಕೇಳಬೇಕು: ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಹಿಂದೆ ಸರಿದ ಬಗ್ಗೆ ಚನ್ನರಾಜ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ರಾಜಕೀಯ ಪರಿಸ್ಥಿತಿ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆ ಹೇಗೆ ನಡೆಸಬೇಕು ಎನ್ನುವ ವಿಚಾರದಲ್ಲಿ ಸಭೆ ಆಗಿದೆ. ನಾನು ಹಾಗೂ ಜಿಲ್ಲಾ ಮಂತ್ರಿಯವರು ಸುದೀರ್ಘ ಸಭೆ ಮಾಡಿದ್ದೆವು. ಸಭೆಯಲ್ಲಿ ನಾನು ಚುನಾವಣೆ ಕಣದಿಂದ ಹಿಂದೆ ಸರಿಯಬೇಕು ಎಂದು ನಿರ್ಧರಿಸಲಾಯಿತು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತಿಳಿಸಿದರು.  ಇಂದು ತಮ್ಮ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಜೊತೆಗೆ ಸುದೀರ್ಘ ಸಭೆ ನಡೆಸಿದ … Continue reading *ಹಿರಿಯರ ಮಾತು ಕೇಳಬೇಕು: ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಹಿಂದೆ ಸರಿದ ಬಗ್ಗೆ ಚನ್ನರಾಜ ಪ್ರತಿಕ್ರಿಯೆ*