*ಚುನಾವಣಾ ಜಾಹೀರಾತು-ಪೂರ್ವಾನುಮತಿ ಕಡ್ಡಾಯ*

ಮಾಧ್ಯಮಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ನಿತೇಶ್ ಪಾಟೀಲHome add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಹಾಗೂ ಬಲ್ಕ್ ಎಸ್‌ಎಂಎಸ್‌ಗಳನ್ನು ಪ್ರಚುರಪಡಿಸುವ ಮುಂಚೆ ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಯ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುವ ಎಂಸಿಎಂಸಿ ಸಮಿತಿಯು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ … Continue reading *ಚುನಾವಣಾ ಜಾಹೀರಾತು-ಪೂರ್ವಾನುಮತಿ ಕಡ್ಡಾಯ*