*ಸುಳ್ಳು ಆರೋಪದ ಮೂಲಕ ಸಂವಿಧಾನಕ್ಕೆ ಅಪಮಾನ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಮತಗಳ್ಳತನ ನಡೆದಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡುವ ಮೂಲಕ ಸಂವಿಧಾನಕ್ಕೆ ಅಪಮಾನ ಮಾಡಲಾಗಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗ ಕಿಡಿಕಾರಿದೆ. ಮತಗಳ್ಳತನ ಆರೋಪ ಪ್ರಕರಣ ಸಂಬಂಧ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯೋಗದ ವಿರುದ್ಧ ಇದೊಂದು ಗಂಭೀರವಾದ ಆರೋಪ. ಮತಗಳ್ಳತನಾಗಿದೆ ಎಂಬ ನಿಮ್ಮ ಆರೋಪ ಸರಿಯಲ್ಲ. ಮತದಾರನ ಅನುಮತಿ ಇಲ್ಲದೇ ಆತನ ಫೋಟೊ, ವಿಳಾಸಗಳನ್ನು … Continue reading *ಸುಳ್ಳು ಆರೋಪದ ಮೂಲಕ ಸಂವಿಧಾನಕ್ಕೆ ಅಪಮಾನ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಿರುಗೇಟು*