LatestUncategorized

*3 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೆಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ತ್ರಿಪುರಾದಲ್ಲಿ ಫೆಬ್ರವರಿ 16ರಂದು ಚುನಾವಣೆ ನಡೆಯಲಿದ್ದು, ಎಲ್ಲಾ 60 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು.

ಮೆಘಾಲಯ ಹಾಗೂ ನಾಗಾಲ್ಯಾಂಡ್ ಎರಡೂ ರಾಜ್ಯಗಳಲ್ಲಿಯೂ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 2ರಂದು ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

*ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ*

Home add -Advt

https://pragati.taskdun.com/kuwjawardannounce/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button