Kannada NewsKarnataka NewsLatestNational
*6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದ ಚುನಾವಣಾ ಆಯೋಗ*

ಪ್ರಗತಿವಾಹಿನಿ ಸುದ್ದಿ: 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿ ಭರತೀಯ ಚುನವಣಾ ಆಯೋಗ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ್ ಸೇರಿದಂತೆ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಲಾಗಿದೆ.
ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನೂ ತೆಗೆದು ಹಾಕಲಾಗಿದೆ. ಇದೇ ವೇಳೆ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನೂ ಕೂಡ ಚುನವಣಾ ಆಯೋಗ ವಜಾಗೊಳಿಸಿದೆ.