*6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದ ಚುನಾವಣಾ ಆಯೋಗ*
ಪ್ರಗತಿವಾಹಿನಿ ಸುದ್ದಿ: 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿ ಭರತೀಯ ಚುನವಣಾ ಆಯೋಗ ಆದೇಶ ಹೊರಡಿಸಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ್ ಸೇರಿದಂತೆ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಲಾಗಿದೆ. ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನೂ ತೆಗೆದು ಹಾಕಲಾಗಿದೆ. ಇದೇ ವೇಳೆ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನೂ ಕೂಡ ಚುನವಣಾ ಆಯೋಗ ವಜಾಗೊಳಿಸಿದೆ. *ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ*
Copy and paste this URL into your WordPress site to embed
Copy and paste this code into your site to embed