*ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ, 16 ಲಕ್ಷ ಮೌಲ್ಯದ ಸೀರೆ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಹಣ, ಸೀರೆ, ಮದ್ಯ ಸೇರಿದಂತೆ ವಿವಿಧ ವಸ್ತುಗಳನ್ನು ಹಂಚಲಾಗುತ್ತಿದೆ. ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇವುಗಳ ಮೇಲೆ ನಿಗಾವಹಿಸಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ರೇಷ್ಮೆ ಸೀರೆ, ಕಂತೆ ಕಂತೆ ಹಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಚಿಕ್ಕಬಳ್ಳಾಪುರ, ಧರವಾಡ ಜಿಲ್ಲೆಗಳಲ್ಲಿ ನಡೆದಿದೆ.Home add -Advt ಧಾರವಾಡ ಜಿಲ್ಲೆಯ … Continue reading *ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ, 16 ಲಕ್ಷ ಮೌಲ್ಯದ ಸೀರೆ ಜಪ್ತಿ*
Copy and paste this URL into your WordPress site to embed
Copy and paste this code into your site to embed