*ಸೋಮವಾರ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ* *ಅಧ್ಯಕ್ಷ ಸ್ಥಾನಕ್ಕೆ ಇಬ್ಬರ ಮಧ್ಯೆ ಪೈಪೋಟಿ*

ಅಣ್ಣಾಸಾಹೇಬ ಜೊಲ್ಲೆ, ಮಹಾಂತೇಶ ದೊಡ್ಡಗೌಡ್ರ ಅಧ್ಯಕ್ಷ ಸ್ಥಾನದ ರೇಸಿನಲ್ಲಿ Home add -Advt ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ*: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ಸೋಮವಾರ ನಡೆಯಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಶನಿವಾರ ರಾತ್ರಿ ನಿರ್ದೇಶಕರ ಸಭೆ ನಡೆಸಿದರು. ನಮ್ಮ ಬಣದವರೇ ಎರಡೂ ಸ್ಥಾನಗಳನ್ನು ಅಲಂಕರಿಸಲಿದ್ದು, ನಮ್ಮವರೇ ಐದು ವರ್ಷ ಅಧಿಕಾರ ನಡೆಸಲಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ … Continue reading *ಸೋಮವಾರ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ* *ಅಧ್ಯಕ್ಷ ಸ್ಥಾನಕ್ಕೆ ಇಬ್ಬರ ಮಧ್ಯೆ ಪೈಪೋಟಿ*