*ಚುನಾವಣಾಧಿಕಾರಿಗಳ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು; ಬ್ಯಾಲೆಟ್ ಪೇಪರ್, ಲ್ಯಾಪ್ ಟಾಪ್ ದೋಚಿ ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಚುನಾವಣಾಧಿಕಾರಿಗಳ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಬ್ಯಾಲೆಟ್ ಪೇಪರ್ ಹಾಗೂ ಲ್ಯಾಪ್ ಟಾಪ್ ಗಳನ್ನು ದೋಚಿ ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯ ಬಿಳಿ ನಡೆದಿದೆ. ಹುಳ್ಳೇನಹಳ್ಳಿ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮಗಡಿ ರಸ್ತೆಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಚುನಾವಣಾಧಿಕಾರಿಗಳಾದ ಉಮೇಶ್ ಹಾಗೂ ಉಷಾ ಅವರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ, ಲ್ಯಾಪ್ ಟಾಪ್ ಹಾಗೂ ಬ್ಯಾಲೆಟ್ ಪೇಪರ್ ಗಳನ್ನು ಕಸಿದು … Continue reading *ಚುನಾವಣಾಧಿಕಾರಿಗಳ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು; ಬ್ಯಾಲೆಟ್ ಪೇಪರ್, ಲ್ಯಾಪ್ ಟಾಪ್ ದೋಚಿ ಎಸ್ಕೇಪ್*
Copy and paste this URL into your WordPress site to embed
Copy and paste this code into your site to embed