*ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಜುಲೈ 2 ರಂದು ಚುನಾವಣೆ*

ಪ್ರಗತಿವಾಹಿನಿ ಸುದ್ದಿ: ಮಹಾನಗರ ಪಾಲಿಕೆಯ 22ನೇ ಅವಧಿಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸಲು ಜುಲೈ 2 ರಂದು ಚುನಾವಣೆ ನಡೆಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆಯ ಅಧ್ಯಕ್ಷಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಾದ ಎಸ್. ಬಿ. ಶೆಟ್ಟೆಣ್ಣವರ ತಿಳಿಸಿದ್ದಾರೆ. ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಜುಲೈ 2 ರಂದು ಬೆಳಗ್ಗೆ 10 ರಿಂದ 12 ಘಂಟೆ ವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಪಪತ್ರಗಳ ಸ್ವೀಕೃತಿ ನಡೆಯಲಿದೆ. ಮಧ್ಯಾಹ್ನ 3 ಘಂಟೆಗೆ ಚುನಾವಣೆಯ ಪ್ರಕ್ರಿಯೆ … Continue reading *ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಜುಲೈ 2 ರಂದು ಚುನಾವಣೆ*