Election NewsKarnataka NewsLatest

*ಮತಗಟ್ಟೆಯಲ್ಲಿ ದುರಂತ: ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ. ಈ ನಡುವೆ ಚುರುಕುಗೊಂಡಿದೆ. ಕರ್ತವ್ಯದಲ್ಲಿದ್ದ ಮಹಿಳಾ ಚುನಾವಣಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ.

Home add -Advt

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತರು.

ಯಶೋಧಮ್ಮ ಲೋ ಬಿಪಿಯಿಂದ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button