*ಚುನಾವಣೆ ಸಮಯದಲ್ಲೇ ಕಾಂಗ್ರೆಸ್‌ ಕಚೇರಿಗೆ ಬೀಗ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾಗೆ ಕಾಂಗ್ರೆಸ್- ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಆದರೆ ಚುನಾವಣೆ ಸಮಯದಲ್ಲೇ ಕಾಂಗ್ರೆಸ್ ಕಚೇರಿಗೆ ಬೀಗ ಬಿದ್ದಿರುವ ಘಟನೆ ಬಳ್ಳಾರಿ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.‌Home add -Advt ಹೌದು..ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್ ನಿಂದ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಲಾಗಿದೆ ಎನ್ನಾಲಾಗಿದೆ.‌ ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ ನೇಮಕ ಮಾಡಿರುವ ಕಾಂಗ್ರೆಸ್, ಅದರಲ್ಲಿ ಬಳ್ಳಾರಿಯಿಂದ ಮೋಹಮ್ಮದ್ ರಫಿಕ್ ಅವರನ್ನು ಬದಲಾಯಿಸಿ, … Continue reading *ಚುನಾವಣೆ ಸಮಯದಲ್ಲೇ ಕಾಂಗ್ರೆಸ್‌ ಕಚೇರಿಗೆ ಬೀಗ*