*ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ನಿರ್ದೇಶನ*

ಲೋಕಸಭಾ ಚುನಾವಣೆ: ವಿಶೇಷ ವೆಚ್ಚ ವೀಕ್ಷಕರ ಭೇಟಿ ಪ್ರಗತಿವಾಹಿನಿ ಸುದ್ದಿ: ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು.Home add -Advt ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ(ಏ.29) ನಡೆದ ಚುನಾವಣಾಧಿಕಾರಿಗಳು‌, ವೆಚ್ಚ ವೀಕ್ಷಕರು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು‌ ಮಾತನಾಡಿದರು. ಮತದಾನ ದಿನಾಂಕ ಸಮೀಪಿಸುತ್ತಿರುವುದರಿಂದ ಅಕ್ರಮಗಳ ತಡೆಗೆ ತೀವ್ರ … Continue reading *ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ನಿರ್ದೇಶನ*