*ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ನಿರ್ದೇಶನ*

ಲೋಕಸಭಾ ಚುನಾವಣೆ: ವಿಶೇಷ ವೆಚ್ಚ ವೀಕ್ಷಕರ ಭೇಟಿHome add -Advt ಪ್ರಗತಿವಾಹಿನಿ ಸುದ್ದಿ: ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ(ಏ.29) ನಡೆದ ಚುನಾವಣಾಧಿಕಾರಿಗಳು‌, ವೆಚ್ಚ ವೀಕ್ಷಕರು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು‌ ಮಾತನಾಡಿದರು. ಮತದಾನ ದಿನಾಂಕ ಸಮೀಪಿಸುತ್ತಿರುವುದರಿಂದ ಅಕ್ರಮಗಳ ತಡೆಗೆ ತೀವ್ರ … Continue reading *ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ನಿರ್ದೇಶನ*