*ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ನಡೆದ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಿಂದ ರಾಜ್ಯಸಭೆಯ ಸ್ಥಾನಗಳಿಗೆ ಮೊದಲ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಮೂರು ಸ್ಥಾನಗಳು ‘ಇಂಡಿಯಾ’ ಮೈತ್ರಿಕೂಟದ ನ್ಯಾಷನಲ್ ಕಾನ್ನರೆನ್ಸ್ (ಎನ್‌ಸಿ) ಪಕ್ಷದ ಪಾಲಾಗಿದ್ದು, ಒಂದು ಸ್ಥಾನ ಬಿಜೆಪಿ ಖಾತೆಗೆ ಸೇರಿದೆ. ಆಡಳಿತಾರೂಢ ನ್ಯಾಷನಲ್ ಕಾನ್ನರೆನ್ಸ್ (ಎನ್‌ಸಿ) ಅಭ್ಯರ್ಥಿಗಳಾದ ಚೌಧರಿ ಮೊಹಮ್ಮದ್ ರಂಜಾನ್‌, ಸಜಾದ್ ಕಿಚ್ಚ ಮತ್ತು ಜಿ.ಎಸ್. ಓಬೆರಾಯ್ (ಪಕ್ಷದ ಖಜಾಂಚಿ) ಜಯಗಳಿಸಿದ್ದಾರೆ. ಬಿಜೆಪಿ … Continue reading *ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ನಡೆದ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ*