*ಬೆಳಗಾವಿ ಮೇಯರ್, ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಅಧ್ಯಕ್ಷಾಧಿಕಾರಿಗಳು, ಬೆಳಗಾವಿ ಮಹಾನಗರ ಪಾಲಿಕೆ (ಚುನಾವಣೆ) ಹಾಗೂ ಪ್ರಾದೇಶಿಕ ಆಯುಕ್ತರು ಬೆಳಗಾವಿ ವಿಭಾಗದ ಎಸ್.ಬಿ. ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಸಭಾ ಭವನದಲ್ಲಿ ಮಾರ್ಚ 15 ರಂದು ಮಧ್ಯಾಹ್ನ 1 ಘಂಟೆಗೆ 23ನೇ ಅವಧಿಗೆ ಚುನಾವಣೆ ಪ್ರಕ್ರಿಯೆ ನಡೆಯಲಿವೆ. ಮಹಾಪೌರ (ಸಾಮಾನ್ಯ) ಹಾಗೂ ಉಪ ಮಹಾಪೌರ (ಸಾಮಾನ್ಯ ಮಹಿಳೆ) ಸ್ಥಾನಕ್ಕೆ ಮೀಸಲಿವೆ. … Continue reading *ಬೆಳಗಾವಿ ಮೇಯರ್, ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್*