*ಮೂರು ರಾಜ್ಯದಲ್ಲಿ ಚುನಾವಣೆ: ಮತದಾನ ಆರಂಭ*
ಪ್ರಗತಿವಾಹಿನಿ ಸುದ್ದಿ : ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಸೋಮವಾರ ಉಭಯ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತು ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ನಡುವೆ ತೀವ್ರ ಪೈಪೋಟಿ ನಡೆಯಲಿದೆ.Home add -Advt ಮಹಾರಾಷ್ಟ್ರದಲ್ಲಿ ಎಲ್ಲಾ 288 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ … Continue reading *ಮೂರು ರಾಜ್ಯದಲ್ಲಿ ಚುನಾವಣೆ: ಮತದಾನ ಆರಂಭ*
Copy and paste this URL into your WordPress site to embed
Copy and paste this code into your site to embed