*ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯುಕ್ತರಾಗಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್‌ ಕುಮಾ‌ರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಆಯ್ಕೆಮಾಡಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್ ಕುಮಾರ್ ಆಗಿದ್ದಾರೆ. ಚುನಾವಣಾ ಆಯೋಗದ … Continue reading *ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ*