*ಹಲಸಿನ ಹಣ್ಣು ಕೊಯ್ಯಲು ಹೋದ ದಂಪತಿಗೆ ವಿದ್ಯುತ್ ಶಾಕ್: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ದಂಪತಿಗಳಿಬ್ಬರು ಹಲಸಿನ ಹಣ್ಣು ಕೊಯ್ಯಲೆಂದು ಹೋದ ವೇಳೆ ವಿದ್ಯುತ್ ಶಾಕ್ ಹೊಡೆದು ಆಸ್ಪತ್ರೆ ಸೇರಿರುವ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದ ಬಳಿ ನಡೆದಿದೆ.‌ ಸೋಮವಾರ ಮುಂಜಾನೆ ಸುಳ್ಯದ ಉಬರಡ್ಕದ ಸೊಸೈಟಿ ಸಮೀಪವಿರುವ ಕೃಷಿಕರಾದ ಸದಾಶಿವ ಭಟ್ ಎಂಬುವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ ಜಾರ್ಖಾಂಡ್ ಮೂಲದ ರಾಜು ಮತ್ತು ಸುನೀತಾಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ತಿಳಿದು ಬಂದಿದೆ. ಈ ದಂಪತಿ ಕಬ್ಬಿಣದ ಗಳೆಯಲ್ಲಿ ಹಲಸಿನ ಹಣ್ಣು ಕೊಯ್ಯುತ್ತಿದ್ದಾಗ ವಿದ್ಯುತ್ ತಂತಿಗೆ … Continue reading *ಹಲಸಿನ ಹಣ್ಣು ಕೊಯ್ಯಲು ಹೋದ ದಂಪತಿಗೆ ವಿದ್ಯುತ್ ಶಾಕ್: ಆಸ್ಪತ್ರೆಗೆ ದಾಖಲು*