*ಹಲಸಿನ ಹಣ್ಣು ಕೊಯ್ಯಲು ಹೋದ ದಂಪತಿಗೆ ವಿದ್ಯುತ್ ಶಾಕ್: ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ದಂಪತಿಗಳಿಬ್ಬರು ಹಲಸಿನ ಹಣ್ಣು ಕೊಯ್ಯಲೆಂದು ಹೋದ ವೇಳೆ ವಿದ್ಯುತ್ ಶಾಕ್ ಹೊಡೆದು ಆಸ್ಪತ್ರೆ ಸೇರಿರುವ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದ ಬಳಿ ನಡೆದಿದೆ.Home add -Advt ಸೋಮವಾರ ಮುಂಜಾನೆ ಸುಳ್ಯದ ಉಬರಡ್ಕದ ಸೊಸೈಟಿ ಸಮೀಪವಿರುವ ಕೃಷಿಕರಾದ ಸದಾಶಿವ ಭಟ್ ಎಂಬುವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ ಜಾರ್ಖಾಂಡ್ ಮೂಲದ ರಾಜು ಮತ್ತು ಸುನೀತಾಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ತಿಳಿದು ಬಂದಿದೆ. ಈ ದಂಪತಿ ಕಬ್ಬಿಣದ ಗಳೆಯಲ್ಲಿ ಹಲಸಿನ ಹಣ್ಣು ಕೊಯ್ಯುತ್ತಿದ್ದಾಗ … Continue reading *ಹಲಸಿನ ಹಣ್ಣು ಕೊಯ್ಯಲು ಹೋದ ದಂಪತಿಗೆ ವಿದ್ಯುತ್ ಶಾಕ್: ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed