*ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ತಂತಿ ತಗುಲಿ ಪತಿ ಹಾಗೂ ಪತ್ನಿ ಇಬ್ಬರೂ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಕಾಟಿಹಳ್ಳ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನಾಗರಾಜ್ ಹಾಗೂ ಪತ್ನಿ ಲತಾ ಮೃತ ದಂಪತಿ. ಟಿಸಿ ಸಂಪರ್ಕಿಸುವ ತಂತಿ ತೋಟದಲ್ಲಿ ತುಂಡಾಗಿ ಬಿದ್ದಿತ್ತು. ಗೊತ್ತಾಗದೇ ತಂತಿಯ ಮೇಲೆ ಕಾಲಿಟ್ಟಿದ್ದಾರೆ. ಒಬ್ಬರನ್ನು ರಕ್ಷಿಸಲು ಹೋಗಿ ಇನ್ನೊಬ್ಬರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.Home add -Advt ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ … Continue reading *ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed