*ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್‌ : ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –Home add -Advt ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ವಿದ್ಯುತ್‌ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿ, ಈ ವಿಷಯ ತಿಳಿಸಿದರು. ಇದಲ್ಲದೆ 10 ಹೆಚ್.ಪಿ. ವರೆಗಿನ ಘಟಕಗಳಿಗೆ 250 ಯುನಿಟ್‌ ವರೆಗೆ ಉಚಿತ ವಿದ್ಯುತ್‌ … Continue reading *ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್‌ : ಸಿಎಂ ಸಿದ್ದರಾಮಯ್ಯ*