*ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಮಾರ್ಚ್ 1ರಿಂದ ಜಾರಿಗೆ ಬರಲಿದೆ. ಪ್ರತಿ ಯೂನಿಟ್ ಮೇಲೆ 1 ರೂ. 10 ಪೈಸೆ ವಿದ್ಯುತ್ ದರ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ, ಕೈಗಾರಿಕೆ, ಖಾಸಗಿ, ಆಸ್ಪತ್ರೆಗಳ ವಿದ್ಯುತ್ ದರ ಕೂಡ ಇಳಿಕೆಯಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ ಯೂನಿಟ್ ಗೆ 1 ರೂ.25 ಪೈಸೆ ಇಳಿಕೆಯಾಗಿದೆ. ಆಸ್ಪತ್ರೆ, … Continue reading *ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್*