*ವಿದ್ಯುತ್‌ ಖಾಸಗೀಕರಣಕ್ಕೆ ಮಾಜಿ ಸಚಿವೆ ಡಾ. ಉಮಾಶ್ರೀ ತೀವ್ರ ವಿರೋಧ*

ರೈತರು, ನೇಕಾರರು, ಬಡವರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ಬೇಡ ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ: ಜಿಲ್ಲೆಯ ರಬಕವಿ–ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಹೆಸ್ಕಾಂ ಕಚೇರಿ ಬಳಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರು ಮತ್ತು ನೇಕಾರರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಮುಖಂಡರು ನಡೆದುಕೊಂಡ ರೀತಿ ಅತ್ಯಂತ ಅಮಾನುಷ. ನೇಕಾರರ ಹೋರಾಟಗಾರ ಶಿವಲಿಂಗ ಟಿರ್ಕಿ ಮೇಲೆ ನಡೆದ ಹಲ್ಲೆಯನ್ನು ಮಾಜಿ ಸಚಿವೆ, ವಿಧಾನ ಪರಿಷತ್ ಸದಸ್ಯೆ ಡಾ. ಉಮಾಶ್ರೀ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಪ್ರಸಾರದ ವ್ಯವಸ್ಥೆಗಳು ಈಗಾಗಲೇ ನಮ್ಮಲ್ಲಿ ಬೆಸ್ಕಾಂ, … Continue reading *ವಿದ್ಯುತ್‌ ಖಾಸಗೀಕರಣಕ್ಕೆ ಮಾಜಿ ಸಚಿವೆ ಡಾ. ಉಮಾಶ್ರೀ ತೀವ್ರ ವಿರೋಧ*