Kannada NewsLatest

ಬೆಳಗಾವಿಯ ರೈತ ಗ್ರಾಹಕರ ವಿದ್ಯುತ್ ಸಮಸ್ಯೆ ಪರಿಹಾರ ಸಭೆ

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಹೆಸ್ಕಾಂ ನಗರ ಉಪವಿಭಾಗ-3 ರ ನೆಹರೂ ನಗರ ಬೆಳಗಾವಿ ಕಚೇರಿಯಲ್ಲಿ ರೈತ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಫೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ನಡೆಸಲಾಗುವುದು.

ರೈತ ಗ್ರಾಹಕರು ತಮ್ಮ ಸಮಸ್ಯೆ ಹಾಗೂ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಸುಕನ್ಯಾ ಸಮೃದ್ಧಿ ಖಾತೆ’ ನಿಮಗಿದು ಗೊತ್ತೇ?

Home add -Advt

https://pragati.taskdun.com/do-you-know-sukanya-samriddhi-account/

ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣ: ಇಬ್ಬರು ವೈದ್ಯರು ಸೇರಿ ಮೂವರು ಅರೆಸ್ಟ್

https://pragati.taskdun.com/gokaka-businessman-raju-zamwar-murder-case-three-arrested-including-two-doctors/

ಮಲಪ್ರಭಾ, ಘಟಪ್ರಭಾ ನದಿತೀರ ಅತಿಕ್ರಮಣ ತೆರವು: ಪ್ರಸ್ತಾವ ಸಲ್ಲಿಸಲು ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಸೂಚನೆ

https://pragati.taskdun.com/malaprabha-ghataprabha-riverside-encroachment-clearance-regional-commissioner-mg-hiremath-notice-to-submit-proposal/

Related Articles

Back to top button